ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು,ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ
- July 2, 2021
- 0 Likes
ಬೆಂಗಳೂರು:ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸ�...

