ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳ ಪಠ್ಯಕ್ರಮದಲ್ಲಿ ಕೋವಿಡ್-19 ಅರಿವಿನ ಪಾಠ : ಸಚಿವ ಸುರೇಶ್ಕುಮಾರ್
- June 19, 2020
- 0 Likes
ಚಾಮರಾಜನಗರ : ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳ ಪಠ್ಯಕ್ರಮಗಳಲ್ಲಿ ಕೋವಿಡ್ 19 ನ ಬಗ್ಗೆ ಕಿರುಹೊತ್ತಿಗೆ ಹೊರತಂದು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ನ್ನು ತಡೆಗಟ್ಟುವ ಹಾಗೂ ನಿಯಂ�...

