ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ
- September 8, 2021
- 0 Likes
ಬೆಂಗಳೂರು:‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ �...

