ಎಲ್ಲಿದೆ ಗುಜರಾತ್ ಮಾಡೆಲ್? ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ?; ಡಿ.ಕೆ. ಶಿವಕುಮಾರ್ ಪ್ರಶ್ನೆ
- July 16, 2021
- 0 Likes
ಬೆಂಗಳೂರು:ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ...

