ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡಿ; ಹಿರಿಯ ಕಲಾವಿದರಿಂದ ಡಾ. ಅಶ್ವತ್ಥನಾರಾಯಣಗೆ ಮನವಿ
- June 10, 2020
- 0 Likes
ಬೆಂಗಳೂರು: ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಚಿತ್ರರಂಗ ಹಾಗೂ ಕಿರು�...

