ಅಧಿಕಾರದಿಂದ ಬಿಜೆಪಿ ತೆಗೆದು ಕಾಂಗ್ರೆಸ್ ಕೂರಿಸಲು ಜನ ತೀರ್ಮಾನಿಸಿದ್ದಾರೆ; ಡಿ.ಕೆ. ಶಿವಕುಮಾರ್
- July 19, 2021
- 0 Likes
ಬೆಂಗಳೂರು:’ರಾಜ್ಯದ ಜನ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ, ಕಾಂಗ್ರೆಸ್ ಅನ್ನು ಕೂರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಬಿಜೆಪಿಯವರು ಏನೇ ಸರ್ಕಸ್ ಮಾಡಿದರೂ ಪ್ರಯೋಜನವಿಲ�...

