Video-ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆ ಶಂಕೆ: ಹೆಚ್.ಡಿ.ಕುಮಾರಸ್ವಾಮಿ
- November 11, 2021
- 0 Likes
ಬೆಂಗಳೂರು: ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರ�...

