ಕಂಡಕ್ಟರ್ ಆದ ಸಿದ್ದರಾಮಯ್ಯ; ಉಚಿತ ಪ್ರಯಾಣದ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
- July 15, 2025
- 0 Likes
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ...

