ಡಾ. ಡಿ.ವೀರೇಂದ್ರ ಹೆಗ್ಗಡೆ ಜನಕಲ್ಯಾಣದ ಆಶಯ:52 ಲಕ್ಷ ಮಹಿಳೆಯರ ಸ್ವಸಹಾಯ ಗುಂಪುಗಳ ರಚನೆ
- November 18, 2025
- 0 Likes
ಧಾರವಾಡ : ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿ, ಸಮಾಜದ ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್�...

