ಇನ್ಮುಂದೆ ಬೆಂಗಳೂರಿನ ತಗ್ಗು ಪ್ರದೇಶದಲ್ಲಿ ಅಂಡರ್ ಗ್ರೌಂಡ್ ಪಾರ್ಕಿಂಗ್ ನಿರ್ಮಾಣಕ್ಕೆ ಬ್ರೇಕ್
- May 20, 2025
- 0 Likes
ಬೆಂಗಳೂರು:”ಕೆರೆಗಳ ಹತ್ತಿರ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ತರಲಾಗುವುದು. ಮಳೆ ಕಡಿ�...

