ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ, ಅದು ನಮ್ಮ ಪ್ರೀತಿಯ ಸಂಬಂಧ; ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- July 11, 2021
- 0 Likes
ಬೆಂಗಳೂರು:‘ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವ�...

