ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಆರಂಭ, ತಾಂತ್ರಿಕ ಬೆಳವಣಿಗೆಯಲ್ಲಿ ಕೃಷಿಗೆ ಒತ್ತು: ವೆಂಕಯ್ಯನಾಯ್ಡು ಕರೆ
- November 17, 2021
- 0 Likes
ಬೆಂಗಳೂರು: ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್�...

