ಟಿಕೆಟ್ ರಹಿತ ಪ್ರಯಾಣ: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಲಕ್ಷಕ್ಕೂ ಅಧಿಕ ಮೊತ್ತದ ದಂಡ ವಸೂಲಿ
- June 17, 2025
- 0 Likes
ಹುಬ್ಬಳ್ಳಿ: ರೈಲುಗಳಲ್ಲಿ ಟಿಕೆಟ್ ರಹಿತ ಪ್ರಯಾಣವನ್ನು ಗಂಭೀರವಾಗಿ ಪರಿಗಣಿಸಿರುವ ನೈಋತ್ಯ ರೈಲ್ವೆ ನಿಯಮಿತ ಟಿಕೆಟ್ ತಪಾಸಣೆ ಮೂಲಕ ಆದಾಯ ಸೋರಿಕೆಗೆ ಕಡಿವಾಣ ಹಾಕಲು ಮುಂದಾಗಿದ್ದ�...

