🔴 LIVE: ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ಮಹೋತ್ಸವ | ನೂತನ ಸಚಿವರ ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರ!

ಬೆಂಗಳೂರು: ರಾಜ್ಯ ರಾಜಕೀಯದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕ್ಷಣಗಳು ಆರಂಭವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ 20 ನೂತನ ಸಚಿವರು ಇಂದು ಸಂಜೆ 5 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ರಾಜಕೀಯ ಇತಿಹಾಸದ ಈ ಮಹತ್ವದ ಪಟ್ಟಾಭಿಷೇಕ ಮಹೋತ್ಸವದ ಪ್ರತಿಯೊಂದು ಕ್ಷಣದ ಅಪ್ಡೇಟ್‌ಗಳನ್ನು ನಿಮ್ಮ www.suddiloka.com ನಲ್ಲಿ ವೀಕ್ಷಿಸಿ

 

Related Articles

Comments (0)

Leave a Comment